ಮೊದಲ ಸೂರ್ಯೋದಯ
ಏಪ್ರಿಲ್ ತಿಂಗಳ ಪಂಜು ಸಂಚಿಕೆಯಲ್ಲಿ ಪ್ರಕಟವಾದ ನನ್ನ ಕಾಲ್ಪನಿಕ ಕಥೆ http://www.panjumagazine.com/?p=2100 ~ ಮೊದಲ ಸೂರ್ಯೋದಯ ~ (ವಿ.ಸೂ.ಈ ಕಥೆಯಲ್ಲಿ ಬರುವ ಎಲ್ಲಾ ಜಾಗ ಹಾಗೂ ಪಾತ್ರಗಳು ಕೇವಲ ಕಾಲ್ಪನಿಕ!) ವಾರದ ಕೊನೆ ಬಂತು ಅಂದ್ರೆ ಫ್ರೆಂಡ್ಸ್ ಎಲ್ಲಾ ಒಟ್ಟಾಗಿ ಸೇರಿ ಟ್ರಿಪ್ ಹೋಗೋದು ಕಾಮನ್ ಆಗಿದೆ. ಅದೇ ರೀತಿ ನಮ್ಮ ಗುಂಪೊಂದು ರಾತ್ರಿ ಟ್ರೆಕ್ಕಿಂಗಿಗೆ ಹೊರಟು ನಿಂತ್ವಿ. ಈ ಸಲ ಹೋಗೋಣಾ ಅನ್ಕೊಂಡಿದ್ದು ಚಂದಗಿರಿ ಅನ್ನುವ ಜಾಗಕ್ಕೆ. ಹಾಸನಕ್ಕೆ...