ಪುರುಳೆ ಹಕ್ಕಿ !
ನನಗೆ ಈ ಕಥೆಯ ಮೂಲ ಯಾವುದು ಅಂತ ಗೊತ್ತಿಲ್ಲ. ನಾನು ಕೇಳಿದ್ದು ಮಾತ್ರ ೧೬ – ೧೭ ವರ್ಷದವನಾಗಿದ್ದಾಗ ನನ್ನ ಸೋದರಮಾವನಿಂದ. ಅದೂ ಅವರ ಮಗ ಸಣ್ಣವನಿದ್ದಾಗ ನಿದ್ದೆ ಮಾಡಿಸಲು ಹೇಳುವಾಗ ಕದ್ದು ಕೇಳಿಸಿಕೊಂಡಿದ್ದು ! ಇದರ ಸಾರಾಂಶ, ಸಂದೇಶ ನಿಮ್ಮ ಕಲ್ಪನೆಗೆ ಬಿಟ್ಟಿದ್ದು. ಇಲ್ಲಿಂದ ಮುಂದೆ ಕಥೆ, ನಾನು ಕೇಳಿಸಿಕೊಂಡಂತೆ, ನನಗೆ ನೆನಪಿದ್ದಂತೆ, ಅದರದೇ ಆದ ಧಾಟಿಯಲ್ಲಿ ! ~~ ಪುರುಳೆ ಹಕ್ಕಿ ~~ ಒಂದು ದೊಡ್ಡ ಕಾಡಲ್ಲಿ...